Genesis · chapter 29 · verse 2
Genesis 29:2 in Kannada
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
Avanu kannetti nodalaagi holadalli ondu baavi ittu. Igo, adara saviాpadalli mooru kurigala mandegalu malagiddavu. Aa baaviya neerannu mandegalige avaru kudisu ttiddaru. Aa baaviya mele ondudodda kallu ittu.
Genesis 29:2 in English
- King James Version (KJV)
- And he looked, and behold a well in the field, and, lo, there [were] three flocks of sheep lying by it; for out of that well they watered the flocks: and a great stone [was] upon the well’s mouth.
- World English Bible (WEB)
- He looked, and saw a well in the field, and saw three flocks of sheep lying there by it. For out of that well they watered the flocks. The stone on the well’s mouth was large.
- American Standard Version (ASV)
- And he looked, and, behold, a well in the field, and, lo, three flocks of sheep lying there by it; for out of that well they watered the flocks: and the stone upon the well’s mouth was great.
- Bible in Basic English (BBE)
- And there he saw a water-hole in a field, and by the side of it three flocks of sheep, for there they got water for the sheep: and on the mouth of the water-hole there was a great stone.
- Darby Translation (DBY)
- And he looked, and behold, there was a well in the fields, and behold there, three flocks of sheep were lying by it; for out of that well they watered the flocks, and a great stone was at the mouth of the well.
- Webster's Bible (WBS)
- And he looked, and behold, a well in the field, and lo, there [were] three flocks of sheep lying by it; for out of that well they watered the flocks: and a great stone [was] upon the well's mouth.
- Young's Literal Translation (YLT)
- and he looketh, and lo, a well in the field, and lo, there three droves of a flock crouching by it, for from that well they water the droves, and the great stone [is] on the mouth of the well.
Read in context
- 1ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
- 2ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
- 3ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
- 4ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
Cross references
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- John 4:6 ಯೋಹಾನನು 4:6ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
- Exodus 2:15–16 ವಿಮೋಚನಕಾಂಡ 2:15–16ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು. ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
- Psalm 23:2 ಕೀರ್ತನೆಗಳು 23:2ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
- Genesis 24:13 ಆದಿಕಾಂಡ 24:13ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.
- Genesis 24:11 ಆದಿಕಾಂಡ 24:11ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Song of Solomon 1:6–7 ಪರಮಗೀತೆ 1:6–7ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ. ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
Original words (Hebrew)
- looked · H7200רָאָה râʼâh
- well · H875בְּאֵר bᵉʼêr
- field · H7704שָׂדֶה sâdeh
- three · H7969שָׁלוֹשׁ shâlôwsh
- flocks · H5739עֵדֶר ʻêder
- sheep · H6629צֹאן tsôʼn
- lying · H7257רָבַץ râbats
- well · H875בְּאֵר bᵉʼêr
- watered · H8248שָׁקָה shâqâh
- flocks · H5739עֵדֶר ʻêder
- great · H1419גָּדוֹל gâdôwl
- stone · H68אֶבֶן ʼeben
- well’s · H875בְּאֵר bᵉʼêr
- mouth · H6310פֶּה peh