Skip to content
ThuthiThuthiThuthi
Genesis · chapter 29 · verse 20

Genesis 29:20 in Kannada

ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.

Ee prakaara yaako banu raahelaligoskara elu varusha seve maadidanu. Avanu aakeyannu preetimaadiddarinda elu varushagalu avanige svalpa dinagalaagi toridavu.

Genesis 29:20 in English

King James Version (KJV)
And Jacob served seven years for Rachel; and they seemed unto him [but] a few days, for the love he had to her.
World English Bible (WEB)
Jacob served seven years for Rachel. They seemed to him but a few days, for the love he had for her.
American Standard Version (ASV)
And Jacob served seven years for Rachel; and they seemed unto him but a few days, for the love he had to her.
Bible in Basic English (BBE)
And Jacob did seven years' work for Rachel; and because of his love for her it seemed to him only a very little time.
Darby Translation (DBY)
And Jacob served seven years for Rachel; and they were in his eyes as single days, because he loved her.
Webster's Bible (WBS)
And Jacob served seven years for Rachel; and they seemed to him [but] a few days, for the love he had to her.
Young's Literal Translation (YLT)
and Jacob serveth for Rachel seven years; and they are in his eyes as some days, because of his loving her.

Read in context

  1. 18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
  2. 19ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
  3. 20ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
  4. 21ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
  5. 22ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
Read all of Genesis 29

Cross references

Original words (Hebrew)

Genesis 29:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.