Genesis · chapter 29 · verse 24
Genesis 29:24 in Kannada
ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
Idallade laabaananu tanna daasiyaada jilpaalannu tanna magalaada leyalige daasiyaagi kottanu.
Genesis 29:24 in English
- King James Version (KJV)
- And Laban gave unto his daughter Leah Zilpah his maid [for] an handmaid.
- World English Bible (WEB)
- Laban gave Zilpah his servant to his daughter Leah for a servant.
- American Standard Version (ASV)
- And Laban gave Zilpah his handmaid unto his daughter Leah for a handmaid.
- Bible in Basic English (BBE)
- And Laban gave Zilpah, his servant-girl, to Leah, to be her waiting-woman.
- Darby Translation (DBY)
- And Laban gave to her Zilpah, his maidservant, to be maidservant to Leah his daughter.
- Webster's Bible (WBS)
- And Laban gave to his daughter Leah, Zilpah his maid [for] a handmaid.
- Young's Literal Translation (YLT)
- and Laban giveth to her Zilpah, his maid-servant, to Leah his daughter, a maid-servant.
Read in context
- 22ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
- 23ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
- 24ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
- 25ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
- 26ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
Cross references
- Genesis 30:9–12 ಆದಿಕಾಂಡ 30:9–12ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು. ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು. ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
- Genesis 16:1 ಆದಿಕಾಂಡ 16:1ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
- Genesis 46:18 ಆದಿಕಾಂಡ 46:18ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
- Genesis 24:59 ಆದಿಕಾಂಡ 24:59ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.