Genesis · chapter 29 · verse 25
Genesis 29:25 in Kannada
ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
Beligge nodalaagi aakeyu leyalaagiddalu. Aaga avanu laabaananige--idenu neenu nanage maadiddi? Raahelaligoskara naanu ninnalli sevemaadidenallaa? Yaake nanage mosamaadidi andanu.
Genesis 29:25 in English
- King James Version (KJV)
- And it came to pass, that in the morning, behold, it [was] Leah: and he said to Laban, What [is] this thou hast done unto me? did not I serve with thee for Rachel? wherefore then hast thou beguiled me?
- World English Bible (WEB)
- In the morning, behold, it was Leah! He said to Laban, “What is this you have done to me? Didn’t I serve with you for Rachel? Why then have you deceived me?”
- American Standard Version (ASV)
- And it came to pass in the morning that, behold, it was Leah: and he said to Laban, What is this thou hast done unto me? did not I serve with thee for Rachel? wherefore then hast thou beguiled me?
- Bible in Basic English (BBE)
- And in the morning Jacob saw that it was Leah: and he said to Laban, What have you done to me? was I not working for you so that I might have Rachel? why have you been false to me?
- Darby Translation (DBY)
- And it came to pass in the morning, that behold, it was Leah. And he said to Laban, What is this thou hast done to me? Have I not served thee for Rachel? Why then hast thou deceived me?
- Webster's Bible (WBS)
- And it came to pass, that in the morning, behold, it [was] Leah: and he said to Laban, What [is] this thou hast done to me? did I not serve with thee for Rachel? why then hast thou deceived me?
- Young's Literal Translation (YLT)
- And it cometh to pass in the morning, that lo, it [is] Leah; and he saith unto Laban, 'What [is] this thou hast done to me? for Rachel have I not served with thee? and why hast thou deceived me?'
Read in context
- 23ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
- 24ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
- 25ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
- 26ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
- 27ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
Cross references
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Proverbs 11:31 ಜ್ಞಾನೋಕ್ತಿಗಳು 11:31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Genesis 12:18 ಆದಿಕಾಂಡ 12:18ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- 1 Corinthians 3:13 1 ಕೊರಿಂಥದವರಿಗೆ 3:13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- Genesis 27:35–36 ಆದಿಕಾಂಡ 27:35–36ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು. ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.