Genesis · chapter 29 · verse 27
Genesis 29:27 in Kannada
ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
Eekeya vaaravannu pooraisu. Taruvaaya neenu nannalli bere elu varushagala varege sevemaadidare naavu aakeyannoo ninage kodu tteve andanu.
Genesis 29:27 in English
- King James Version (KJV)
- Fulfil her week, and we will give thee this also for the service which thou shalt serve with me yet seven other years.
- World English Bible (WEB)
- Fulfill the week of this one, and we will give you the other also for the service which you will serve with me for seven more years.”
- American Standard Version (ASV)
- Fulfil the week of this one, and we will give thee the other also for the service which thou shalt serve with me yet seven other years.
- Bible in Basic English (BBE)
- Let the week of the bride-feast come to its end and then we will give you the other in addition, if you will be my servant for another seven years.
- Darby Translation (DBY)
- Fulfil the week [with] this one: then we will give thee the other one also, for the service that thou shalt serve me yet seven other years.
- Webster's Bible (WBS)
- Fulfill her week, and we will give thee this also, for the service which thou shalt serve with me yet seven other years.
- Young's Literal Translation (YLT)
- fulfil the week of this one, and we give to thee also this one, for the service which thou dost serve with me yet seven other years.'
Read in context
- 25ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
- 26ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
- 27ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
- 28ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
- 29ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
Cross references
- Leviticus 18:18 ಯಾಜಕಕಾಂಡ 18:18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
- Judges 14:12 ನ್ಯಾಯಸ್ಥಾಪಕರು 14:12ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Judges 14:10 ನ್ಯಾಯಸ್ಥಾಪಕರು 14:10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
- Genesis 8:10–12 ಆದಿಕಾಂಡ 8:10–12ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು. ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು. ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
- Genesis 2:2–3 ಆದಿಕಾಂಡ 2:2–3ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.