Skip to content
ThuthiThuthiThuthi
Genesis · chapter 29 · verse 3

Genesis 29:3 in Kannada

ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.

Alli mandegalannellaa koodisidaaga baaviya melidda kallannu urulisi kurigalige neerannu kudisi kallannu matte adara sthaladalli iduttiddaru.

Genesis 29:3 in English

King James Version (KJV)
And thither were all the flocks gathered: and they rolled the stone from the well’s mouth, and watered the sheep, and put the stone again upon the well’s mouth in his place.
World English Bible (WEB)
There all the flocks were gathered. They rolled the stone from the well’s mouth, and watered the sheep, and put the stone back on the well’s mouth in its place.
American Standard Version (ASV)
And thither were all the flocks gathered: and they rolled the stone from the well’s mouth, and watered the sheep, and put the stone again upon the well’s mouth in its place.
Bible in Basic English (BBE)
And all the flocks would come together there, and when the stone had been rolled away, they would give the sheep water, and put the stone back again in its place on the mouth of the water-hole.
Darby Translation (DBY)
And when all the flocks were gathered there, they rolled the stone from the mouth of the well, and watered the sheep, and put the stone again on the mouth of the well in its place.
Webster's Bible (WBS)
And thither were all the flocks gathered: and they rolled the stone from the well's mouth and watered the sheep, and put the stone again upon the well's mouth in its place.
Young's Literal Translation (YLT)
(When thither have all the droves been gathered, and they have rolled the stone from off the mouth of the well, and have watered the flock, then they have turned back the stone on the mouth of the well to its place.)

Read in context

  1. 1ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
  2. 2ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
  3. 3ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
  4. 4ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
  5. 5ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
Read all of Genesis 29

Original words (Hebrew)

Genesis 29:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.