Genesis · chapter 29 · verse 31
Genesis 29:31 in Kannada
ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
Leyalu taatsaaravaadalendu kartanu nodi avala garbhavannu teredanu. Aadare raahelalu banjeyaagiddalu.
Genesis 29:31 in English
- King James Version (KJV)
- And when the LORD saw that Leah [was] hated, he opened her womb: but Rachel [was] barren.
- World English Bible (WEB)
- The LORD saw that Leah was hated, and he opened her womb, but Rachel was barren.
- American Standard Version (ASV)
- And Jehovah saw that Leah was hated, and he opened her womb: but Rachel was barren.
- Bible in Basic English (BBE)
- Now the Lord, seeing that Leah was not loved, gave her a child; while Rachel had no children.
- Darby Translation (DBY)
- And when Jehovah saw that Leah was hated, he opened her womb; but Rachel was barren.
- Webster's Bible (WBS)
- And when the LORD saw that Leah [was] hated, he made her fruitful: but Rachel [was] barren.
- Young's Literal Translation (YLT)
- And Jehovah seeth that Leah [is] the hated one, and He openeth her womb, and Rachel [is] barren;
Read in context
- 29ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
- 30ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
- 31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- 32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- 33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
Cross references
- 1 Samuel 2:21 1 ಸಮುವೇಲನು 2:21ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Deuteronomy 21:15 ಧರ್ಮೋಪದೇಶಕಾಂಡ 21:15ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
- 1 Samuel 1:5 1 ಸಮುವೇಲನು 1:5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
- Genesis 30:1–2 ಆದಿಕಾಂಡ 30:1–2ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು. ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Luke 1:7 ಲೂಕನು 1:7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- Judges 13:2–3 ನ್ಯಾಯಸ್ಥಾಪಕರು 13:2–3ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- Genesis 29:30 ಆದಿಕಾಂಡ 29:30ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.