Skip to content
ThuthiThuthiThuthi
Genesis · chapter 29 · verse 33

Genesis 29:33 in Kannada

ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.

Matte aakeyu garbhiniyaagi maganannu hettu--naanu taatsaara maadalpattenendu kartanu keli ivanannu nanage kottiddaane endu heli avanige simeyona endu hesarittalu.

Genesis 29:33 in English

King James Version (KJV)
And she conceived again, and bare a son; and said, Because the LORD hath heard that I [was] hated, he hath therefore given me this [son] also: and she called his name Simeon.
World English Bible (WEB)
She conceived again, and bore a son, and said, “Because the LORD has heard that I am hated, he has therefore given me this son also.” She named him Simeon.
American Standard Version (ASV)
And she conceived again, and bare a son: and said, Because Jehovah hath heard that I am hated, he hath therefore given me this [son] also: and she called his name Simeon.
Bible in Basic English (BBE)
Then she became with child again, and gave birth to a son; and said, Because it has come to the Lord's ears that I am not loved, he has given me this son in addition: and she gave him the name Simeon.
Darby Translation (DBY)
And she again conceived, and bore a son, and said, Because Jehovah has heard that I am hated, he has therefore given me this one also; and she called his name Simeon.
Webster's Bible (WBS)
And she conceived again, and bore a son; and said, Because the LORD hath heard that I [was] hated, he hath therefore given me this [son] also: and she called his name Simeon.
Young's Literal Translation (YLT)
And she conceiveth again, and beareth a son, and saith, 'Because Jehovah hath heard that I [am] the hated one, He also giveth to me even this [one];' and she calleth his name Simeon.

Read in context

  1. 31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
  2. 32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.
  3. 33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
  4. 34ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
  5. 35ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Read all of Genesis 29

Cross references

Original words (Hebrew)

Genesis 29:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.