Genesis · chapter 29 · verse 34
Genesis 29:34 in Kannada
ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Tirigi aakeyu maganannu hettu eegalaadaroo nanna gandanu nannondige ondaaguvanu. Yaakandare naanu avanige mooru putrarannu hettiddene; aadadarinda avanige levi endu karedalu.aakeyu matte garbhiniyaagi maganannu hettu--eega naanu kartanannu stutisuvenu endu heli avanige yehoodanendu hesarittalu. Aakeyu heruvadu nintuhoyitu.
Genesis 29:34 in English
- King James Version (KJV)
- And she conceived again, and bare a son; and said, Now this time will my husband be joined unto me, because I have born him three sons: therefore was his name called Levi.
- World English Bible (WEB)
- She conceived again, and bore a son. She said, “Now this time my husband will be joined to me, because I have borne him three sons.” Therefore his name was called Levi.
- American Standard Version (ASV)
- And she conceived again, and bare a son; and said, Now this time will my husband be joined unto me, because I have borne him three sons: therefore was his name called Levi.
- Bible in Basic English (BBE)
- And she was with child again, and gave birth to a son; and said, Now at last my husband will be united to me, because I have given him three sons: so he was named Levi.
- Darby Translation (DBY)
- And she again conceived, and bore a son, and said, Now this time will my husband be united to me, for I have borne him three sons; therefore was his name called Levi.
- Webster's Bible (WBS)
- And she conceived again, and bore a son; and said, Now this time will my husband adhere to me, because I have borne him three sons: therefore was his name called Levi.
- Young's Literal Translation (YLT)
- And she conceiveth again, and beareth a son, and saith, 'Now [is] the time, my husband is joined unto me, because I have born to him three sons,' therefore hath [one] called his name Levi.
Read in context
- 32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- 33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
- 34ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- 35ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Cross references
- Exodus 32:26–29 ವಿಮೋಚನಕಾಂಡ 32:26–29ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು. ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- Genesis 49:5–7 ಆದಿಕಾಂಡ 49:5–7ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- Deuteronomy 33:8–10 ಧರ್ಮೋಪದೇಶಕಾಂಡ 33:8–10ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು; ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- Genesis 34:25 ಆದಿಕಾಂಡ 34:25ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
- Numbers 18:2–4 ಅರಣ್ಯಕಾಂಡ 18:2–4ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- Genesis 46:11 ಆದಿಕಾಂಡ 46:11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- Exodus 2:1 ವಿಮೋಚನಕಾಂಡ 2:1ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು.
- Genesis 35:23 ಆದಿಕಾಂಡ 35:23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
Original words (Hebrew)
- again · H2029הָרָה hârâh
- bare · H3205יָלַד yâlad
- son · H1121בֵּן bên
- said · H559אָמַר ʼâmar
- time · H6471פַּעַם paʻam
- husband · H376אִישׁ ʼîysh
- joined · H3867לָוָה lâvâh
- born · H3205יָלַד yâlad
- three · H7969שָׁלוֹשׁ shâlôwsh
- sons · H1121בֵּן bên
- name · H8034שֵׁם shêm
- called · H7121קָרָא qârâʼ
- Levi · H3878לֵוִי Lêvîy