Genesis · chapter 29 · verse 4
Genesis 29:4 in Kannada
ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
Yaakobanu avarige--nanna sahodarare, neevu elliyavaru andaaga avaru--naavu khaaraaninavaru andaru.
Genesis 29:4 in English
- King James Version (KJV)
- And Jacob said unto them, My brethren, whence [be] ye? And they said, Of Haran [are] we.
- World English Bible (WEB)
- Jacob said to them, “My relatives, where are you from?” They said, “We are from Haran.”
- American Standard Version (ASV)
- And Jacob said unto them, My brethren, whence are ye? And they said, Of Haran are we.
- Bible in Basic English (BBE)
- Then Jacob said to the herdmen, My brothers, where do you come from? And they said, From Haran.
- Darby Translation (DBY)
- And Jacob said to them, My brethren, whence are ye? And they said, Of Haran are we.
- Webster's Bible (WBS)
- And Jacob said to them, My brethren, whence [are] ye? And they said, We [are] from Haran.
- Young's Literal Translation (YLT)
- And Jacob saith to them, 'My brethren, from whence [are] ye?' and they say, 'We [are] from Haran.'
Read in context
- 2ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
- 3ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
- 4ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
- 5ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
- 6ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
Cross references
- Genesis 28:10 ಆದಿಕಾಂಡ 28:10ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
- Genesis 27:43 ಆದಿಕಾಂಡ 27:43ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Acts 7:2 ಅಪೊಸ್ತಲರ ಕೃತ್ಯಗಳು 7:2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- Acts 7:4 ಅಪೊಸ್ತಲರ ಕೃತ್ಯಗಳು 7:4ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
- Genesis 24:10 ಆದಿಕಾಂಡ 24:10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.