Skip to content
ThuthiThuthiThuthi
Genesis · chapter 29 · verse 5

Genesis 29:5 in Kannada

ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.

Adakka vanu avarige--naahorana maganaada laabaana nannu neevu balliro andaaga avaru-- naavu avanannu ballevu andaru.

Genesis 29:5 in English

King James Version (KJV)
And he said unto them, Know ye Laban the son of Nahor? And they said, We know [him].
World English Bible (WEB)
He said to them, “Do you know Laban, the son of Nahor?” They said, “We know him.”
American Standard Version (ASV)
And he said unto them, Know ye Laban the son of Nahor? And they said, We know him.
Bible in Basic English (BBE)
And he said to them, Have you any knowledge of Laban, the son of Nahor? And they said, We have.
Darby Translation (DBY)
And he said to them, Do ye know Laban the son of Nahor? And they said, We do know [him].
Webster's Bible (WBS)
And he said to them, Know ye Laban the son of Nahor? and they said, We know [him].
Young's Literal Translation (YLT)
And he saith to them, 'Have ye known Laban, son of Nahor?' and they say, 'We have known.'

Read in context

  1. 3ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
  2. 4ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
  3. 5ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
  4. 6ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
  5. 7ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
Read all of Genesis 29

Cross references

Original words (Hebrew)

Genesis 29:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.