Genesis · chapter 29 · verse 6
Genesis 29:6 in Kannada
ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
Avanu avarige--avanu kshemavaagiddaano endu keli daaga avaru--kshemavaagiddaane. Igo, avana magalaada raahelalu kurigala sangada baruttaale andaru.
Genesis 29:6 in English
- King James Version (KJV)
- And he said unto them, [Is] he well? And they said, [He is] well: and, behold, Rachel his daughter cometh with the sheep.
- World English Bible (WEB)
- He said to them, “Is it well with him?” They said, “It is well. See, Rachel, his daughter, is coming with the sheep.”
- American Standard Version (ASV)
- And he said unto them, Is it well with him? And they said, It is well: and, behold, Rachel his daughter cometh with the sheep.
- Bible in Basic English (BBE)
- And he said to them, Is he well? And they said, He is well, and here is Rachel his daughter coming with the sheep.
- Darby Translation (DBY)
- And he said to them, Is he well? And they said, [He is] well; and behold, there comes Rachel his daughter with the sheep.
- Webster's Bible (WBS)
- And he said to them, [Is] he well? And they said, [He is] well: and behold, Rachel his daughter cometh with the sheep.
- Young's Literal Translation (YLT)
- And he saith to them, 'Hath he peace?' and they say, 'Peace; and lo, Rachel his daughter is coming with the flock.'
Read in context
- 4ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
- 5ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
- 6ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
- 7ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
- 8ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
Cross references
- Genesis 43:27 ಆದಿಕಾಂಡ 43:27ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
- 1 Samuel 17:22 1 ಸಮುವೇಲನು 17:22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- 2 Samuel 20:9 2 ಸಮುವೇಲನು 20:9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- Genesis 37:14 ಆದಿಕಾಂಡ 37:14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- Exodus 18:7 ವಿಮೋಚನಕಾಂಡ 18:7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- 1 Samuel 25:5 1 ಸಮುವೇಲನು 25:5ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;