Skip to content
ThuthiThuthiThuthi
Genesis · chapter 29 · verse 9

Genesis 29:9 in Kannada

ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.

Yaakobanu innoo avara sangada maatanaadu ttiddaaga kurigalannu meyisuvavalaagidda raahe lalu tanna tandeya kurigala sangada bandalu.

Genesis 29:9 in English

King James Version (KJV)
And while he yet spake with them, Rachel came with her father’s sheep: for she kept them.
World English Bible (WEB)
While he was yet speaking with them, Rachel came with her father’s sheep, for she kept them.
American Standard Version (ASV)
While he was yet speaking with them, Rachel came with her father’s sheep; for she kept them.
Bible in Basic English (BBE)
While he was still talking with them, Rachel came with her father's sheep, for she took care of them.
Darby Translation (DBY)
While he was still speaking to them, Rachel came with her father's sheep, for she was a shepherdess.
Webster's Bible (WBS)
And while he was yet speaking with them, Rachel came with her father's sheep: for she kept them.
Young's Literal Translation (YLT)
He is yet speaking with them, and Rachel hath come with the flock which her father hath, for she [is] shepherdess;

Read in context

  1. 7ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
  2. 8ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
  3. 9ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
  4. 10ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
  5. 11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
Read all of Genesis 29

Cross references

Original words (Hebrew)

Genesis 29:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.