Genesis · chapter 3 · verse 1
Genesis 3:1 in Kannada
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
Kartanaada devaru maadida adaviya ellaa mrugagaliginta sarpavu yukti yulladdaagittu. Adu streege--neevu tota dalliruva yaava marada phalavannu tinnabaaradendu devaru heliddu nijavo endu kelitu.
Genesis 3:1 in English
- King James Version (KJV)
- Now the serpent was more subtil than any beast of the field which the LORD God had made. And he said unto the woman, Yea, hath God said, Ye shall not eat of every tree of the garden?
- World English Bible (WEB)
- Now the serpent was more subtle than any animal of the field which the LORD God had made. He said to the woman, “Has God really said, ‘You shall not eat of any tree of the garden’?”
- American Standard Version (ASV)
- Now the serpent was more subtle than any beast of the field which Jehovah God had made. And he said unto the woman, Yea, hath God said, Ye shall not eat of any tree of the garden?
- Bible in Basic English (BBE)
- Now the snake was wiser than any beast of the field which the Lord God had made. And he said to the woman, Has God truly said that you may not take of the fruit of any tree in the garden?
- Darby Translation (DBY)
- And the serpent was more crafty than any animal of the field which Jehovah Elohim had made. And it said to the woman, Is it even so, that God has said, Ye shall not eat of every tree of the garden?
- Webster's Bible (WBS)
- Now the serpent was more subtil than any beast of the field which the LORD God had made: and he said to the woman, Yea, hath God said, Ye shall not eat of every tree of the garden?
- Young's Literal Translation (YLT)
- And the serpent hath been subtile above every beast of the field which Jehovah God hath made, and he saith unto the woman, 'Is it true that God hath said, Ye do not eat of every tree of the garden?'
Read in context
- 1ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
- 2ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
- 3ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
Cross references
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- 2 Corinthians 11:14 2 ಕೊರಿಂಥದವರಿಗೆ 11:14ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Revelation 20:2 ಪ್ರಕಟನೆ 20:2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
- Matthew 4:3 ಮತ್ತಾಯನು 4:3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- Genesis 3:13–15 ಆದಿಕಾಂಡ 3:13–15ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು. ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ. ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Matthew 4:9 ಮತ್ತಾಯನು 4:9ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
Original words (Hebrew)
- serpent · H5175נָחָשׁ nâchâsh
- was · H1961הָיָה hâyâh
- subtil · H6175עָרוּם ʻârûwm
- beast · H2416חַי chay
- field · H7704שָׂדֶה sâdeh
- God · H430אֱלֹהִים ʼĕlôhîym
- made · H6213עָשָׂה ʻâsâh
- said · H559אָמַר ʼâmar
- woman · H802אִשָּׁה ʼishshâh
- Yea · H637אַף ʼaph
- God · H430אֱלֹהִים ʼĕlôhîym
- said · H559אָמַר ʼâmar
- eat · H398אָכַל ʼâkal
- tree · H6086עֵץ ʻêts
- garden · H1588גַּן gan