Genesis · chapter 3 · verse 12
Genesis 3:12 in Kannada
ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
Avanu--neenu nanna sangada iruvadakke kotta streeyu aa marada phalavannu nanage kottalu; naanu tindenu endu helidanu.
Genesis 3:12 in English
- King James Version (KJV)
- And the man said, The woman whom thou gavest [to be] with me, she gave me of the tree, and I did eat.
- World English Bible (WEB)
- The man said, “The woman whom you gave to be with me, she gave me fruit from the tree, and I ate it.”
- American Standard Version (ASV)
- And the man said, The woman whom thou gavest to be with me, she gave me of the tree, and I did eat.
- Bible in Basic English (BBE)
- And the man said, The woman whom you gave to be with me, she gave me the fruit of the tree and I took it.
- Darby Translation (DBY)
- And Man said, The woman, whom thou hast given [to be] with me, she gave me of the tree, and I ate.
- Webster's Bible (WBS)
- And the man said, The woman, whom thou gavest [to be] with me, she gave me of the tree, and I ate.
- Young's Literal Translation (YLT)
- and the man saith, 'The woman whom Thou didst place with me — she hath given to me of the tree — and I do eat.'
Read in context
- 10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
- 11ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
- 12ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
- 13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- 14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
Cross references
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- James 1:13–15 ಯಾಕೋಬನು 1:13–15ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Job 31:33 ಯೋಬನು 31:33ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
- Luke 10:29 ಲೂಕನು 10:29ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
- Proverbs 19:3 ಜ್ಞಾನೋಕ್ತಿಗಳು 19:3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
- Genesis 2:20 ಆದಿಕಾಂಡ 2:20ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
- 1 Samuel 15:20–24 1 ಸಮುವೇಲನು 15:20–24ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು. ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು. ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು. ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
- Exodus 32:21–24 ವಿಮೋಚನಕಾಂಡ 32:21–24ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ. ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು. ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.