Skip to content
ThuthiThuthiThuthi
Genesis · chapter 3 · verse 13

Genesis 3:13 in Kannada

ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.

Kartanaada devaru streege--idenu neenu maadiddu endu kelidaaga streeyu--sarpavu nannannu vanchisiddarinda naanu tindenu andalu.

Genesis 3:13 in English

King James Version (KJV)
And the LORD God said unto the woman, What [is] this [that] thou hast done? And the woman said, The serpent beguiled me, and I did eat.
World English Bible (WEB)
The LORD God said to the woman, “What have you done?” The woman said, “The serpent deceived me, and I ate.”
American Standard Version (ASV)
And Jehovah God said unto the woman, What is this thou hast done? And the woman said, The serpent beguiled me, and I did eat.
Bible in Basic English (BBE)
And the Lord God said to the woman, What have you done? And the woman said, I was tricked by the deceit of the snake and I took it.
Darby Translation (DBY)
And Jehovah Elohim said to the woman, What is this thou hast done? And the woman said, The serpent deceived me, and I ate.
Webster's Bible (WBS)
And the LORD God said to the woman, What [is] this [that] thou hast done? And the woman said, The serpent beguiled me, and I ate.
Young's Literal Translation (YLT)
And Jehovah God saith to the woman, 'What [is] this thou hast done?' and the woman saith, 'The serpent hath caused me to forget — and I do eat.'

Read in context

  1. 11ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
  2. 12ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
  3. 13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
  4. 14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
  5. 15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
Read all of Genesis 3

Cross references

Original words (Hebrew)

Genesis 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.