Genesis · chapter 3 · verse 14
Genesis 3:14 in Kannada
ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
Aaga kartanaada devaru sarpakke--neenu idannu maadida kaarana ellaa pashugalalliyoo ellaa adaviya mrugagala lliyoo shapisalpattu jeevadindiruva divasagalallellaa hotteyinda haridaadi mannannu tinnuvi.
Genesis 3:14 in English
- King James Version (KJV)
- And the LORD God said unto the serpent, Because thou hast done this, thou [art] cursed above all cattle, and above every beast of the field; upon thy belly shalt thou go, and dust shalt thou eat all the days of thy life:
- World English Bible (WEB)
- The LORD God said to the serpent, “Because you have done this, you are cursed above all livestock, and above every animal of the field. You shall go on your belly and you shall eat dust all the days of your life.
- American Standard Version (ASV)
- And Jehovah God said unto the serpent, Because thou hast done this, cursed art thou above all cattle, and above every beast of the field; upon thy belly shalt thou go, and dust shalt thou eat all the days of thy life:
- Bible in Basic English (BBE)
- And the Lord God said to the snake, Because you have done this you are cursed more than all cattle and every beast of the field; you will go flat on the earth, and dust will be your food all the days of your life:
- Darby Translation (DBY)
- And Jehovah Elohim said to the serpent, Because thou hast done this, be thou cursed above all cattle, and above every beast of the field. On thy belly shalt thou go, and eat dust all the days of thy life.
- Webster's Bible (WBS)
- And the LORD God said to the serpent, Because thou hast done this, thou [art] cursed above all cattle, and above every beast of the field: upon thy belly shalt thou go, and dust shalt thou eat all the days of thy life:
- Young's Literal Translation (YLT)
- And Jehovah God saith unto the serpent, 'Because thou hast done this, cursed [art] thou above all the cattle, and above every beast of the field: on thy belly dost thou go, and dust thou dost eat, all days of thy life;
Read in context
- 12ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
- 13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- 14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
- 15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- 16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
Cross references
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 72:9 ಕೀರ್ತನೆಗಳು 72:9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- Isaiah 29:4 ಯೆಶಾಯ 29:4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Leviticus 20:25 ಯಾಜಕಕಾಂಡ 20:25ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.
- Deuteronomy 28:15–20 ಧರ್ಮೋಪದೇಶಕಾಂಡ 28:15–20ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
- Exodus 21:28–32 ವಿಮೋಚನಕಾಂಡ 21:28–32ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು. ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ. ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
- Genesis 3:1 ಆದಿಕಾಂಡ 3:1ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
Original words (Hebrew)
- God · H430אֱלֹהִים ʼĕlôhîym
- said · H559אָמַר ʼâmar
- serpent · H5175נָחָשׁ nâchâsh
- thou · H859אַתָּה ʼattâh
- done · H6213עָשָׂה ʻâsâh
- cursed · H779אָרַר ʼârar
- cattle · H929בְּהֵמָה bᵉhêmâh
- beast · H2416חַי chay
- field · H7704שָׂדֶה sâdeh
- belly · H1512גָּחוֹן gâchôwn
- go · H3212יָלַךְ yâlak
- dust · H6083עָפָר ʻâphâr
- eat · H398אָכַל ʼâkal
- days · H3117יוֹם yôwm
- life · H2416חַי chay