Skip to content
ThuthiThuthiThuthi
Genesis · chapter 3 · verse 15

Genesis 3:15 in Kannada

ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

Ninagoo streegoo ninna santatigoo stree santatigoo hagetana iduvenu; aatanu ninna taleyannu jajjuvanu mattu neenu aatana himmadiyannu, kachchuvi andanu.

Genesis 3:15 in English

King James Version (KJV)
And I will put enmity between thee and the woman, and between thy seed and her seed; it shall bruise thy head, and thou shalt bruise his heel.
World English Bible (WEB)
I will put hostility between you and the woman, and between your offspring and her offspring. He will bruise your head, and you will bruise his heel.”
American Standard Version (ASV)
and I will put enmity between thee and the woman, and between thy seed and her seed: he shall bruise thy head, and thou shalt bruise his heel.
Bible in Basic English (BBE)
And there will be war between you and the woman and between your seed and her seed: by him will your head be crushed and by you his foot will be wounded.
Darby Translation (DBY)
And I will put enmity between thee and the woman, and between thy seed and her seed; he shall crush thy head, and thou shalt crush his heel.
Webster's Bible (WBS)
And I will put enmity between thee and the woman, and between thy seed and her seed: it shall bruise thy head, and thou shalt bruise his heel.
Young's Literal Translation (YLT)
and enmity I put between thee and the woman, and between thy seed and her seed; he doth bruise thee — the head, and thou dost bruise him — the heel.'

Read in context

  1. 13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
  2. 14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
  3. 15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
  4. 16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
  5. 17ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
Read all of Genesis 3

Cross references

Original words (Hebrew)

Genesis 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.