Skip to content
ThuthiThuthiThuthi
Genesis · chapter 3 · verse 16

Genesis 3:16 in Kannada

ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.

Streege aatanu--naanu ninna duhkhavannoo garbhavedaneyannoo adhikavaagi hechchisuvenu, neenu kashtadinda makkalannu heruvi, ninna gandana mele ninage aashe iruvadu; avanu ninnannu aaluvanu andanu.

Genesis 3:16 in English

King James Version (KJV)
Unto the woman he said, I will greatly multiply thy sorrow and thy conception; in sorrow thou shalt bring forth children; and thy desire [shall be] to thy husband, and he shall rule over thee.
World English Bible (WEB)
To the woman he said, “I will greatly multiply your pain in childbirth. You will bear children in pain. Your desire will be for your husband, and he will rule over you.”
American Standard Version (ASV)
Unto the woman he said, I will greatly multiply thy pain and thy conception; in pain thou shalt bring forth children; and thy desire shall be to thy husband, and he shall rule over thee.
Bible in Basic English (BBE)
To the woman he said, Great will be your pain in childbirth; in sorrow will your children come to birth; still your desire will be for your husband, but he will be your master.
Darby Translation (DBY)
To the woman he said, I will greatly increase thy travail and thy pregnancy; with pain thou shalt bear children; and to thy husband shall be thy desire, and he shall rule over thee.
Webster's Bible (WBS)
To the woman he said, I will greatly multiply thy sorrow and thy conception; in sorrow thou shalt bring forth children: and thy desire [shall be] to thy husband, and he shall rule over thee.
Young's Literal Translation (YLT)
Unto the woman He said, 'Multiplying I multiply thy sorrow and thy conception, in sorrow dost thou bear children, and toward thy husband [is] thy desire, and he doth rule over thee.'

Read in context

  1. 14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
  2. 15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
  3. 16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
  4. 17ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
  5. 18ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
Read all of Genesis 3

Cross references

Original words (Hebrew)

Genesis 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.