Genesis · chapter 3 · verse 19
Genesis 3:19 in Kannada
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
Neenu mannige tiruguva varege ninna haneya bevarannu surisi rottiyannu tinnuvi. Yaakandare neenu ada rolaginda andare (manninolaginda) tegeya lpatte; neenu mannaagiddi, mannige tirugikolluvi andanu.
Genesis 3:19 in English
- King James Version (KJV)
- In the sweat of thy face shalt thou eat bread, till thou return unto the ground; for out of it wast thou taken: for dust thou [art], and unto dust shalt thou return.
- World English Bible (WEB)
- You will eat bread by the sweat of your face until you return to the ground, for you were taken out of it. For you are dust, and you shall return to dust.”
- American Standard Version (ASV)
- in the sweat of thy face shalt thou eat bread, till thou return unto the ground; for out of it wast thou taken: for dust thou art, and unto dust shalt thou return.
- Bible in Basic English (BBE)
- With the hard work of your hands you will get your bread till you go back to the earth from which you were taken: for dust you are and to the dust you will go back.
- Darby Translation (DBY)
- In the sweat of thy face shalt thou eat bread, until thou return to the ground: for out of it wast thou taken. For dust thou art; and unto dust shalt thou return.
- Webster's Bible (WBS)
- In the sweat of thy face shalt thou eat bread, till thou shalt return to the ground; for out of it wast thou taken: for dust thou [art], and to dust shalt thou return.
- Young's Literal Translation (YLT)
- by the sweat of thy face thou dost eat bread till thy return unto the ground, for out of it hast thou been taken, for dust thou [art], and unto dust thou turnest back.'
Read in context
- 17ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
- 18ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
- 19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- 20ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
- 21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
Cross references
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Job 34:15 ಯೋಬನು 34:15ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- Psalm 104:29 ಕೀರ್ತನೆಗಳು 104:29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Psalm 90:3 ಕೀರ್ತನೆಗಳು 90:3ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Ecclesiastes 3:20 ಪ್ರಸಂಗಿ 3:20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
- 1 Corinthians 15:21–22 1 ಕೊರಿಂಥದವರಿಗೆ 15:21–22ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
- Genesis 18:27 ಆದಿಕಾಂಡ 18:27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
- Psalm 22:15 ಕೀರ್ತನೆಗಳು 22:15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- 2 Thessalonians 3:10 2 ಥೆಸಲೊನೀಕದವರಿಗೆ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.