Skip to content
ThuthiThuthiThuthi
Genesis · chapter 3 · verse 20

Genesis 3:20 in Kannada

ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.

Aadaamanu tanna hendatiya hesarannu havva endu karedanu. Yaakandare aakeyu jeevavulla varigellaa taayiyaagiddaale.

Genesis 3:20 in English

King James Version (KJV)
And Adam called his wife’s name Eve; because she was the mother of all living.
World English Bible (WEB)
The man called his wife Eve because she would be the mother of all the living.
American Standard Version (ASV)
And the man called his wife’s name Eve; because she was the mother of all living.
Bible in Basic English (BBE)
And the man gave his wife the name of Eve because she was the mother of all who have life.
Darby Translation (DBY)
And Man called his wife's name Eve; because she is the mother of all living.
Webster's Bible (WBS)
And Adam called his wife's name Eve, because she was the mother of all living.
Young's Literal Translation (YLT)
And the man calleth his wife's name Eve: for she hath been mother of all living.

Read in context

  1. 18ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
  2. 19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
  3. 20ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
  4. 21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
  5. 22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
Read all of Genesis 3

Cross references

Original words (Hebrew)

Genesis 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.