Genesis · chapter 3 · verse 21
Genesis 3:21 in Kannada
ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
Kartanaada devaru aadaamanigoo avana hendatigoo charmada angigalannu maadi avarige todisidanu.
Genesis 3:21 in English
- King James Version (KJV)
- Unto Adam also and to his wife did the LORD God make coats of skins, and clothed them.
- World English Bible (WEB)
- The LORD God made garments of animal skins for Adam and for his wife, and clothed them.
- American Standard Version (ASV)
- And Jehovah God made for Adam and for his wife coats of skins, and clothed them.
- Bible in Basic English (BBE)
- And the Lord God made for Adam and for his wife coats of skins for their clothing.
- Darby Translation (DBY)
- And Jehovah Elohim made Adam and his wife coats of skin, and clothed them.
- Webster's Bible (WBS)
- For Adam also and for his wife the LORD God made coats of skins, and clothed them.
- Young's Literal Translation (YLT)
- And Jehovah God doth make to the man and to his wife coats of skin, and doth clothe them.
Read in context
- 19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- 20ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
- 21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
- 22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
- 23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Cross references
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 2 Corinthians 5:2–3 2 ಕೊರಿಂಥದವರಿಗೆ 5:2–3ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
- Genesis 3:7 ಆದಿಕಾಂಡ 3:7ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;