Skip to content
ThuthiThuthiThuthi
Genesis · chapter 3 · verse 22

Genesis 3:22 in Kannada

ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.

Ida llade kartanaada devaru--igo, manushyanu olledara kettadara bhedavannu tilidu nammalli obbanantaadanu; eega avanu kaichaachi jeevavrukshada phalavannu tegedu tindu endendigoo baduka baaradu andanu.

Genesis 3:22 in English

King James Version (KJV)
And the LORD God said, Behold, the man is become as one of us, to know good and evil: and now, lest he put forth his hand, and take also of the tree of life, and eat, and live for ever:
World English Bible (WEB)
The LORD God said, “Behold, the man has become like one of us, knowing good and evil. Now, lest he reach out his hand, and also take of the tree of life, and eat, and live forever—”
American Standard Version (ASV)
And Jehovah God said, Behold, the man is become as one of us, to know good and evil; and now, lest he put forth his hand, and take also of the tree of life, and eat, and live for ever—
Bible in Basic English (BBE)
And the Lord God said, Now the man has become like one of us, having knowledge of good and evil; and now if he puts out his hand and takes of the fruit of the tree of life, he will go on living for ever.
Darby Translation (DBY)
And Jehovah Elohim said, Behold, Man is become as one of us, to know good and evil. And now, lest he stretch out his hand, and take also of the tree of life, and eat, and live for ever...!
Webster's Bible (WBS)
And the LORD God said, Behold, the man hath become as one of us, to know good and evil. And now, lest he should put forth his hand, and take also of the tree of life, and eat, and live for ever:
Young's Literal Translation (YLT)
And Jehovah God saith, 'Lo, the man was as one of Us, as to the knowledge of good and evil; and now, lest he send forth his hand, and have taken also of the tree of life, and eaten, and lived to the age,' —

Read in context

  1. 20ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
  2. 21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
  3. 22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
  4. 23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
  5. 24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Read all of Genesis 3

Cross references

Original words (Hebrew)

Genesis 3:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.