Genesis · chapter 3 · verse 23
Genesis 3:23 in Kannada
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Aadadarinda kartanaada devaru avanannu yaavadarinda tegedano aa bhoomiyannu vyavasaayamaaduvadakke eden totadinda horadisibittanu.heege aatanu manushyanannu horage haaki jeevavrukshakke hoguva daariyannu kaayuvadakke eden totada poorvadikkinalli keroobiyarannoo ellaa kadeyalli suttuva jvaaleya kattiyannoo irisidanu.
Genesis 3:23 in English
- King James Version (KJV)
- Therefore the LORD God sent him forth from the garden of Eden, to till the ground from whence he was taken.
- World English Bible (WEB)
- Therefore the LORD God sent him out from the garden of Eden, to till the ground from which he was taken.
- American Standard Version (ASV)
- therefore Jehovah God sent him forth from the garden of Eden, to till the ground from whence he was taken.
- Bible in Basic English (BBE)
- So the Lord God sent him out of the garden of Eden to be a worker on the earth from which he was taken.
- Darby Translation (DBY)
- Therefore Jehovah Elohim sent him forth from the garden of Eden, to till the ground from which he was taken.
- Webster's Bible (WBS)
- Therefore the LORD God sent him forth from the garden of Eden, to till the ground from which he was taken.
- Young's Literal Translation (YLT)
- Jehovah God sendeth him forth from the garden of Eden to serve the ground from which he hath been taken;
Read in context
- 21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
- 22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
- 23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- 24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Cross references
- Genesis 4:2 ಆದಿಕಾಂಡ 4:2ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
- Genesis 4:12 ಆದಿಕಾಂಡ 4:12ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Ecclesiastes 5:9 ಪ್ರಸಂಗಿ 5:9ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
- Genesis 2:5 ಆದಿಕಾಂಡ 2:5ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
- Genesis 9:20 ಆದಿಕಾಂಡ 9:20ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.