Genesis · chapter 3 · verse 4
Genesis 3:4 in Kannada
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
Sarpavu streege--neevu khanditavaagi saayuvadilla;
Genesis 3:4 in English
- King James Version (KJV)
- And the serpent said unto the woman, Ye shall not surely die:
- World English Bible (WEB)
- The serpent said to the woman, “You won’t really die,
- American Standard Version (ASV)
- And the serpent said unto the woman, Ye shall not surely die:
- Bible in Basic English (BBE)
- And the snake said, Death will not certainly come to you:
- Darby Translation (DBY)
- And the serpent said to the woman, Ye will not certainly die;
- Webster's Bible (WBS)
- And the serpent said to the woman, Ye shall not surely die:
- Young's Literal Translation (YLT)
- And the serpent saith unto the woman, 'Dying, ye do not die,
Read in context
- 2ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
- 3ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
- 4ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
- 5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
- 6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
Cross references
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- 1 Timothy 2:14 1 ತಿಮೊಥೆಯನಿಗೆ 2:14ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
- 2 Corinthians 2:11 2 ಕೊರಿಂಥದವರಿಗೆ 2:11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- Genesis 3:13 ಆದಿಕಾಂಡ 3:13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- 2 Kings 8:10 2 ಅರಸುಗಳು 8:10ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
- 2 Kings 1:4 2 ಅರಸುಗಳು 1:4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
- Deuteronomy 29:19 ಧರ್ಮೋಪದೇಶಕಾಂಡ 29:19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- 2 Kings 1:6 2 ಅರಸುಗಳು 1:6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.