Skip to content
ThuthiThuthiThuthi
Genesis · chapter 3 · verse 5

Genesis 3:5 in Kannada

ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.

Neevu adannu tinda dinadalli nimma kannugalu tereya lpaduvavendoo neevu olledara kettadara bhedavannu aritavaraagi devarugala haage iruvirendoo devarige tilidide endu helitu.

Genesis 3:5 in English

King James Version (KJV)
For God doth know that in the day ye eat thereof, then your eyes shall be opened, and ye shall be as gods, knowing good and evil.
World English Bible (WEB)
for God knows that in the day you eat it, your eyes will be opened, and you will be like God, knowing good and evil.”
American Standard Version (ASV)
for God doth know that in the day ye eat thereof, then your eyes shall be opened, and ye shall be as God, knowing good and evil.
Bible in Basic English (BBE)
For God sees that on the day when you take of its fruit, your eyes will be open, and you will be as gods, having knowledge of good and evil.
Darby Translation (DBY)
but God knows that in the day ye eat of it, your eyes will be opened, and ye will be as God, knowing good and evil.
Webster's Bible (WBS)
For God doth know, that in the day ye eat of it, then your eyes shall be opened: and ye shall be as gods, knowing good and evil.
Young's Literal Translation (YLT)
for God doth know that in the day of your eating of it — your eyes have been opened, and ye have been as God, knowing good and evil.'

Read in context

  1. 3ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
  2. 4ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
  3. 5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
  4. 6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
  5. 7ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
Read all of Genesis 3

Cross references

Original words (Hebrew)

Genesis 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.