Genesis · chapter 3 · verse 8
Genesis 3:8 in Kannada
ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
Aaga kartanaada devaru dinada tangaaliyalli totadolage tirugaaduva shabdavannu aadaamanoo avana hendatiyoo keli devaraada kartana sannidhiyinda totada maragalalli adagikondaru.
Genesis 3:8 in English
- King James Version (KJV)
- And they heard the voice of the LORD God walking in the garden in the cool of the day: and Adam and his wife hid themselves from the presence of the LORD God amongst the trees of the garden.
- World English Bible (WEB)
- They heard the LORD God’s voice walking in the garden in the cool of the day, and the man and his wife hid themselves from the presence of the LORD God among the trees of the garden.
- American Standard Version (ASV)
- And they heard the voice of Jehovah God walking in the garden in the cool of the day: and the man and his wife hid themselves from the presence of Jehovah God amongst the trees of the garden.
- Bible in Basic English (BBE)
- And there came to them the sound of the Lord God walking in the garden in the evening wind: and the man and his wife went to a secret place among the trees of the garden, away from the eyes of the Lord God.
- Darby Translation (DBY)
- And they heard the voice of Jehovah Elohim, walking in the garden in the cool of the day. And Man and his wife hid themselves from the presence of Jehovah Elohim, in the midst of the trees of the garden.
- Webster's Bible (WBS)
- And they heard the voice of the LORD God walking in the garden in the cool of the day: and Adam and his wife hid themselves from the presence of the LORD God amongst the trees of the garden.
- Young's Literal Translation (YLT)
- And they hear the sound of Jehovah God walking up and down in the garden at the breeze of the day, and the man and his wife hide themselves from the face of Jehovah God in the midst of the trees of the garden.
Read in context
- 6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- 7ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
- 8ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
- 9ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
- 10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
Cross references
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Job 34:21–22 ಯೋಬನು 34:21–22ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ. ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
- Psalm 139:1–12 ಕೀರ್ತನೆಗಳು 139:1–12ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ. ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ. ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ. ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- Jonah 1:9–10 ಯೋನ 1:9–10ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು. ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
- Genesis 3:10 ಆದಿಕಾಂಡ 3:10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
- Romans 2:15 ರೋಮಾಪುರದವರಿಗೆ 2:15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
- Amos 9:2–3 ಆಮೋಸ 9:2–3ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- Job 31:33 ಯೋಬನು 31:33ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
- Deuteronomy 5:25 ಧರ್ಮೋಪದೇಶಕಾಂಡ 5:25ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
Original words (Hebrew)
- heard · H8085שָׁמַע shâmaʻ
- voice · H6963קוֹל qôwl
- God · H430אֱלֹהִים ʼĕlôhîym
- walking · H1980הָלַךְ hâlak
- garden · H1588גַּן gan
- cool · H7307רוּחַ rûwach
- day · H3117יוֹם yôwm
- Adam · H120אָדָם ʼâdâm
- wife · H802אִשָּׁה ʼishshâh
- themselves · H2244חָבָא châbâʼ
- presence · H6440פָּנִים pânîym
- God · H430אֱלֹהִים ʼĕlôhîym
- amongst · H8432תָּוֶךְ tâvek
- trees · H6086עֵץ ʻêts
- garden · H1588גַּן gan