Genesis · chapter 3 · verse 9
Genesis 3:9 in Kannada
ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
Aaga kartanaada devaru aadaamanannu karedu avanige--neenu elliddee andanu.
Genesis 3:9 in English
- King James Version (KJV)
- And the LORD God called unto Adam, and said unto him, Where [art] thou?
- World English Bible (WEB)
- The LORD God called to the man, and said to him, “Where are you?”
- American Standard Version (ASV)
- And Jehovah God called unto the man, and said unto him, Where art thou?
- Bible in Basic English (BBE)
- And the voice of the Lord God came to the man, saying, Where are you?
- Darby Translation (DBY)
- And Jehovah Elohim called to Man, and said to him, Where art thou?
- Webster's Bible (WBS)
- And the LORD God called to Adam, and said to him, Where [art] thou?
- Young's Literal Translation (YLT)
- And Jehovah God calleth unto the man, and saith to him, 'Where [art] thou?'
Read in context
- 7ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
- 8ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
- 9ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
- 10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
- 11ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
Cross references
- Genesis 4:9 ಆದಿಕಾಂಡ 4:9ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
- Genesis 16:8 ಆದಿಕಾಂಡ 16:8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- Joshua 7:17–19 ಯೆಹೋಶುವ 7:17–19ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು. ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- Genesis 18:20–21 ಆದಿಕಾಂಡ 18:20–21ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- Genesis 11:5 ಆದಿಕಾಂಡ 11:5ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
- Revelation 20:12–13 ಪ್ರಕಟನೆ 20:12–13ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.