Genesis · chapter 30 · verse 1
Genesis 30:1 in Kannada
ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
Raahelalu taanu yaakobanige innu heruvadillavendu tilidaaga aakeyu tanna sahodariya mele hottekichchu pattu yaakobanige--nanage makkalannu kodu, illadiddare naanu saayuttene andalu.
Genesis 30:1 in English
- King James Version (KJV)
- And when Rachel saw that she bare Jacob no children, Rachel envied her sister; and said unto Jacob, Give me children, or else I die.
- World English Bible (WEB)
- When Rachel saw that she bore Jacob no children, Rachel envied her sister. She said to Jacob, “Give me children, or else I will die.”
- American Standard Version (ASV)
- And when Rachel saw that she bare Jacob no children, Rachel envied her sister; and she said unto Jacob, Give me children, or else I die.
- Bible in Basic English (BBE)
- Now Rachel, because she had no children, was full of envy of her sister; and she said to Jacob, If you do not give me children I will not go on living.
- Darby Translation (DBY)
- And when Rachel saw that she bore Jacob no children, Rachel envied her sister, and said to Jacob, Give me children, or else I die.
- Webster's Bible (WBS)
- And when Rachel saw that she bore Jacob no children, Rachel envied her sister; and said to Jacob, Give me children, or else I die.
- Young's Literal Translation (YLT)
- And Rachel seeth that she hath not borne to Jacob, and Rachel is envious of her sister, and saith unto Jacob, 'Give me sons, and if there is none — I die.'
Read in context
- 1ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
- 2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- 3ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
Cross references
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Genesis 29:31 ಆದಿಕಾಂಡ 29:31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- Genesis 37:11 ಆದಿಕಾಂಡ 37:11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- Proverbs 14:30 ಜ್ಞಾನೋಕ್ತಿಗಳು 14:30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- James 3:14 ಯಾಕೋಬನು 3:14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
- John 4:3 ಯೋಹಾನನು 4:3ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
- Job 3:11 ಯೋಬನು 3:11ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
- John 4:8 ಯೋಹಾನನು 4:8(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).
- Job 3:1–3 ಯೋಬನು 3:1–3ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು. ಯೋಬನು ಮಾತನಾಡಿ-- ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.
Original words (Hebrew)
- Rachel · H7354רָחֵל Râchêl
- saw · H7200רָאָה râʼâh
- bare · H3205יָלַד yâlad
- Jacob · H3290יַעֲקֹב Yaʻăqôb
- Rachel · H7354רָחֵל Râchêl
- envied · H7065קָנָא qânâʼ
- sister · H269אָחוֹת ʼâchôwth
- said · H559אָמַר ʼâmar
- Jacob · H3290יַעֲקֹב Yaʻăqôb
- Give · H3051יָהַב yâhab
- children · H1121בֵּן bên
- else · H369אַיִן ʼayin
- die · H4191מוּת mûwth