Genesis · chapter 30 · verse 11
Genesis 30:11 in Kannada
ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
Aaga leyalu--ondu sainya baruttade endu heli avanige gaad endu hesarittalu.
Genesis 30:11 in English
- King James Version (KJV)
- And Leah said, A troop cometh: and she called his name Gad.
- World English Bible (WEB)
- Leah said, “How fortunate!” She named him Gad.
- American Standard Version (ASV)
- And Leah said, Fortunate! and she called his name Gad.
- Bible in Basic English (BBE)
- And Leah said, It has gone well for me: and she gave him the name Gad.
- Darby Translation (DBY)
- And Leah said, Fortunately! and she called his name Gad.
- Webster's Bible (WBS)
- And Leah said, A troop cometh: and she called his name Gad.
- Young's Literal Translation (YLT)
- and Leah saith, 'A troop is coming;' and she calleth his name Gad.
Read in context
- 9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
- 10ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
- 11ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
- 12ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
- 13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
Cross references
- Genesis 49:19 ಆದಿಕಾಂಡ 49:19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
- Isaiah 65:11 ಯೆಶಾಯ 65:11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
- Genesis 46:16 ಆದಿಕಾಂಡ 46:16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
- Deuteronomy 33:20–21 ಧರ್ಮೋಪದೇಶಕಾಂಡ 33:20–21ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ. ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
- Genesis 35:26 ಆದಿಕಾಂಡ 35:26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.