Genesis · chapter 30 · verse 13
Genesis 30:13 in Kannada
ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
Aaga leyalu--naanu dhanyalaadenu. Streeyaru nannannu dhanyalendu kareyu varu endu heli avanige aasher endu hesarittalu.
Genesis 30:13 in English
- King James Version (KJV)
- And Leah said, Happy am I, for the daughters will call me blessed: and she called his name Asher.
- World English Bible (WEB)
- Leah said, “Happy am I, for the daughters will call me happy.” She named him Asher.
- American Standard Version (ASV)
- And Leah said, Happy am I! for the daughters will call me happy: and she called his name Asher.
- Bible in Basic English (BBE)
- And Leah said, Happy am I! and all women will give witness to my joy: and she gave him the name Asher.
- Darby Translation (DBY)
- And Leah said, Happy am I; for the daughters will call me blessed! and she called his name Asher.
- Webster's Bible (WBS)
- And Leah said, Happy am I, for the daughters will call me blessed: and she called his name Asher.
- Young's Literal Translation (YLT)
- and Leah saith, 'Because of my happiness, for daughters have pronounced me happy;' and she calleth his name Asher.
Read in context
- 11ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
- 12ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
- 13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- 14ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
- 15ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
Cross references
- Luke 1:48 ಲೂಕನು 1:48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
- Proverbs 31:28 ಜ್ಞಾನೋಕ್ತಿಗಳು 31:28ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
- Genesis 49:20 ಆದಿಕಾಂಡ 49:20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- Genesis 35:26 ಆದಿಕಾಂಡ 35:26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- Song of Solomon 6:9 ಪರಮಗೀತೆ 6:9ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- Deuteronomy 33:24–25 ಧರ್ಮೋಪದೇಶಕಾಂಡ 33:24–25ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ. ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- Genesis 46:17 ಆದಿಕಾಂಡ 46:17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.