Genesis · chapter 30 · verse 16
Genesis 30:16 in Kannada
ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
Yaakobanu saayankaala dalli holadinda bandaaga leyalu avanedurige horatuhogi--neenu nanna balige barabeku; nanna magana dudaayagala baadigeyinda ninnannu sampaadisikondiddene andalu. Aadadarinda avanu aa raatriyalli aakeya sangada malagidanu.
Genesis 30:16 in English
- King James Version (KJV)
- And Jacob came out of the field in the evening, and Leah went out to meet him, and said, Thou must come in unto me; for surely I have hired thee with my son’s mandrakes. And he lay with her that night.
- World English Bible (WEB)
- Jacob came from the field in the evening, and Leah went out to meet him, and said, “You must come in to me; for I have surely hired you with my son’s mandrakes.” He lay with her that night.
- American Standard Version (ASV)
- And Jacob came from the field in the evening, and Leah went out to meet him, and said, Thou must come in unto me; for I have surely hired thee with my son’s mandrakes. And he lay with her that night.
- Bible in Basic English (BBE)
- In the evening, when Jacob came in from the field, Leah went out to him and said, Tonight you are to come to me, for I have given my son's love-fruits as a price for you. And he went in to her that night.
- Darby Translation (DBY)
- And when Jacob came from the fields in the evening, Leah went out to meet him, and said, Thou must come in to me, for indeed I have hired thee with my son's mandrakes. And he lay with her that night.
- Webster's Bible (WBS)
- And Jacob came from the field in the evening, and Leah went out to meet him, and said, Thou must come in to me; for surely I have hired thee with my son's mandrakes. And he lay with her that night.
- Young's Literal Translation (YLT)
- And Jacob cometh in from the field at evening; and Leah goeth to meet him, and saith, 'Unto me dost thou come in, for hiring I have hired thee with my son's love-apples;' and he lieth with her during that night.
Read in context
- 14ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
- 15ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
- 16ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
- 17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
- 18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
Original words (Hebrew)
- Jacob · H3290יַעֲקֹב Yaʻăqôb
- came · H935בּוֹא bôwʼ
- field · H7704שָׂדֶה sâdeh
- evening · H6153עֶרֶב ʻereb
- Leah · H3812לֵאָה Lêʼâh
- out · H3318יָצָא yâtsâʼ
- meet · H7125קִרְאָה qirʼâh
- said · H559אָמַר ʼâmar
- in · H935בּוֹא bôwʼ
- surely · H7936שָׂכַר sâkar
- hired · H7936שָׂכַר sâkar
- son’s · H1121בֵּן bên
- mandrakes · H1736דּוּדַי dûwday
- lay · H7901שָׁכַב shâkab
- night · H3915לַיִל layil