Genesis · chapter 30 · verse 17
Genesis 30:17 in Kannada
ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
Aaga devaru leyalannu aalaisiddarinda aakeyu garbhiniyaagi yaakobanige aidaneya maganannu hettalu.
Genesis 30:17 in English
- King James Version (KJV)
- And God hearkened unto Leah, and she conceived, and bare Jacob the fifth son.
- World English Bible (WEB)
- God listened to Leah, and she conceived, and bore Jacob a fifth son.
- American Standard Version (ASV)
- And God hearkened unto Leah, and she conceived, and bare Jacob a fifth son.
- Bible in Basic English (BBE)
- And God gave ear to her and she became with child, and gave Jacob a fifth son.
- Darby Translation (DBY)
- And God hearkened to Leah, and she conceived, and bore Jacob a fifth son.
- Webster's Bible (WBS)
- And God hearkened to Leah, and she conceived, and bore Jacob the fifth son.
- Young's Literal Translation (YLT)
- And God hearkeneth unto Leah, and she conceiveth, and beareth to Jacob a son, a fifth,
Read in context
- 15ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
- 16ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
- 17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
- 18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
- 19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
Cross references
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Genesis 30:6 ಆದಿಕಾಂಡ 30:6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- Genesis 30:22 ಆದಿಕಾಂಡ 30:22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- 1 Samuel 1:20 1 ಸಮುವೇಲನು 1:20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- 1 Samuel 1:26–27 1 ಸಮುವೇಲನು 1:26–27ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು. ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.