Skip to content
ThuthiThuthiThuthi
Genesis · chapter 30 · verse 19

Genesis 30:19 in Kannada

ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;

Mattondu saari leyalu garbhiniyaagi yaakobanige aaraneya maganannu hettalu;

Genesis 30:19 in English

King James Version (KJV)
And Leah conceived again, and bare Jacob the sixth son.
World English Bible (WEB)
Leah conceived again, and bore a sixth son to Jacob.
American Standard Version (ASV)
And Leah conceived again, and bare a sixth son to Jacob.
Bible in Basic English (BBE)
And again Leah became with child, and she gave Jacob a sixth son.
Darby Translation (DBY)
And Leah again conceived, and bore Jacob a sixth son;
Webster's Bible (WBS)
And Leah conceived again, and bore Jacob the sixth son.
Young's Literal Translation (YLT)
And conceive again doth Leah, and she beareth a sixth son to Jacob,

Read in context

  1. 17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
  2. 18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
  3. 19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
  4. 20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್‌ ಎಂದು ಹೆಸರಿಟ್ಟಳು.
  5. 21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
Read all of Genesis 30

Original words (Hebrew)

Genesis 30:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.