Genesis · chapter 30 · verse 20
Genesis 30:20 in Kannada
ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
Leyalu--devaru nanage olle baluvaliyannu kottiddaane; eega naanu avanige aaru makkalannu hettaddarinda nanna gandanu nanna sangada vaasisuvanu endu heli avanige jebuloon endu hesarittalu.
Genesis 30:20 in English
- King James Version (KJV)
- And Leah said, God hath endued me [with] a good dowry; now will my husband dwell with me, because I have born him six sons: and she called his name Zebulun.
- World English Bible (WEB)
- Leah said, “God has endowed me with a good dowry. Now my husband will live with me, because I have borne him six sons.” She named him Zebulun.
- American Standard Version (ASV)
- And Leah said, God hath endowed me with a good dowry; now will my husband dwell with me, because I have borne him six sons: and she called his name Zebulun.
- Bible in Basic English (BBE)
- And she said, God has given me a good bride-price; now at last will I have my husband living with me, for I have given him six sons: and she gave him the name Zebulun.
- Darby Translation (DBY)
- and Leah said, God has endowed me with a good dowry; this time will my husband dwell with me, because I have borne him six sons. And she called his name Zebulun.
- Webster's Bible (WBS)
- And Leah said, God hath endowed me [with] a good dower; now will my husband dwell with me, because I have borne him six sons: and she called his name Zebulun.
- Young's Literal Translation (YLT)
- and Leah saith, 'God hath endowed me — a good dowry; this time doth my husband dwell with me, for I have borne to him six sons;' and she calleth his name Zebulun;
Read in context
- 18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
- 19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
- 20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
- 21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
- 22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
Cross references
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Genesis 35:23 ಆದಿಕಾಂಡ 35:23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
- Genesis 49:13 ಆದಿಕಾಂಡ 49:13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- Psalm 68:27 ಕೀರ್ತನೆಗಳು 68:27ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
- Genesis 46:14 ಆದಿಕಾಂಡ 46:14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
- Judges 5:14 ನ್ಯಾಯಸ್ಥಾಪಕರು 5:14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- Judges 4:10 ನ್ಯಾಯಸ್ಥಾಪಕರು 4:10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- Genesis 30:15 ಆದಿಕಾಂಡ 30:15ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
- Genesis 29:34 ಆದಿಕಾಂಡ 29:34ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Original words (Hebrew)
- Leah · H3812לֵאָה Lêʼâh
- said · H559אָמַר ʼâmar
- God · H430אֱלֹהִים ʼĕlôhîym
- endued · H2064זָבַד zâbad
- good · H2896טוֹב ṭôwb
- dowry · H2065זֶבֶד zebed
- now · H6471פַּעַם paʻam
- husband · H376אִישׁ ʼîysh
- dwell · H2082זָבַל zâbal
- born · H3205יָלַד yâlad
- six · H8337שֵׁשׁ shêsh
- sons · H1121בֵּן bên
- called · H7121קָרָא qârâʼ
- name · H8034שֵׁם shêm
- Zebulun · H2074זְבוּלוּן Zᵉbûwlûwn