Genesis · chapter 30 · verse 21
Genesis 30:21 in Kannada
ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
Taruvaaya aakeyu obba magalannu hettu aakege deenaa endu hesarittalu.
Genesis 30:21 in English
- King James Version (KJV)
- And afterwards she bare a daughter, and called her name Dinah.
- World English Bible (WEB)
- Afterwards, she bore a daughter, and named her Dinah.
- American Standard Version (ASV)
- And afterwards she bare a daughter, and called her name Dinah.
- Bible in Basic English (BBE)
- After that she had a daughter, to whom she gave the name Dinah.
- Darby Translation (DBY)
- And afterwards she bore a daughter, and called her name Dinah.
- Webster's Bible (WBS)
- And afterwards she bore a daughter, and called her name Dinah.
- Young's Literal Translation (YLT)
- and afterwards hath she born a daughter, and calleth her name Dinah.
Read in context
- 19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
- 20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
- 21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
- 22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
- 23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
Cross references
- Genesis 34:1–3 ಆದಿಕಾಂಡ 34:1–3ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು. ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು. ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
- Genesis 34:26 ಆದಿಕಾಂಡ 34:26ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
- Genesis 46:15 ಆದಿಕಾಂಡ 46:15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.