Genesis · chapter 30 · verse 22
Genesis 30:22 in Kannada
ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
Aaga devaru raahelalannu jnyaapakamaadi kondanu. Devaru aakeyannu aalaisi aakeya garbhavannu teredanu.
Genesis 30:22 in English
- King James Version (KJV)
- And God remembered Rachel, and God hearkened to her, and opened her womb.
- World English Bible (WEB)
- God remembered Rachel, and God listened to her, and opened her womb.
- American Standard Version (ASV)
- And God remembered Rachel, and God hearkened to her, and opened her womb.
- Bible in Basic English (BBE)
- Then God gave thought to Rachel, and hearing her prayer he made her fertile.
- Darby Translation (DBY)
- And God remembered Rachel, and God listened to her, and opened her womb.
- Webster's Bible (WBS)
- And God remembered Rachel, and God hearkened to her, and rendered her fruitful.
- Young's Literal Translation (YLT)
- And God remembereth Rachel, and God hearkeneth unto her, and openeth her womb,
Read in context
- 20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
- 21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
- 22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
- 23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
- 24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
Cross references
- Genesis 29:31 ಆದಿಕಾಂಡ 29:31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 1 Samuel 1:19–20 1 ಸಮುವೇಲನು 1:19–20ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು. ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- Genesis 21:1–2 ಆದಿಕಾಂಡ 21:1–2ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು. ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Genesis 8:1 ಆದಿಕಾಂಡ 8:1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Psalm 105:42 ಕೀರ್ತನೆಗಳು 105:42ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
- Genesis 30:2 ಆದಿಕಾಂಡ 30:2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.