Genesis · chapter 30 · verse 23
Genesis 30:23 in Kannada
ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
Aakeyu garbhiniyaagi maganannu hettu--devaru nanna nindeyannu tegedubittiddaane andalu.
Genesis 30:23 in English
- King James Version (KJV)
- And she conceived, and bare a son; and said, God hath taken away my reproach:
- World English Bible (WEB)
- She conceived, bore a son, and said, “God has taken away my reproach.”
- American Standard Version (ASV)
- And she conceived, and bare a son: and said, God hath taken away my reproach:
- Bible in Basic English (BBE)
- And she was with child, and gave birth to a son: and she said, God has taken away my shame.
- Darby Translation (DBY)
- And she conceived, and bore a son, and said, God has taken away my reproach.
- Webster's Bible (WBS)
- And she conceived, and bore a son; and said, God hath taken away my reproach:
- Young's Literal Translation (YLT)
- and she conceiveth and beareth a son, and saith, 'God hath gathered up my reproach;'
Read in context
- 21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
- 22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
- 23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
- 24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
- 25ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
Cross references
- Luke 1:25 ಲೂಕನು 1:25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- Luke 1:27 ಲೂಕನು 1:27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
- Genesis 29:31 ಆದಿಕಾಂಡ 29:31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- 1 Samuel 1:5–6 1 ಸಮುವೇಲನು 1:5–6ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು. ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
- Isaiah 4:1 ಯೆಶಾಯ 4:1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
- Luke 1:21 ಲೂಕನು 1:21ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.