Skip to content
ThuthiThuthiThuthi
Genesis · chapter 30 · verse 26

Genesis 30:26 in Kannada

ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.

Naanu yaarigoskara ninage seve maadideno aa nanna hendatiyarannoo nanna makkalannoo nannondige kaluhisikodu. Naanu ninage maadida seveyannu neenu ballavanaagiddee andanu.

Genesis 30:26 in English

King James Version (KJV)
Give [me] my wives and my children, for whom I have served thee, and let me go: for thou knowest my service which I have done thee.
World English Bible (WEB)
Give me my wives and my children for whom I have served you, and let me go; for you know my service with which I have served you.”
American Standard Version (ASV)
Give me my wives and my children for whom I have served thee, and let me go: for thou knowest my service wherewith I have served thee.
Bible in Basic English (BBE)
Give me my wives and my children, for whom I have been your servant, and let me go: for you have knowledge of all the work I have done for you.
Darby Translation (DBY)
Give [me] my wives for whom I have served thee, and my children; that I may go away, for thou knowest my service which I have served thee.
Webster's Bible (WBS)
Give [me] my wives and my children, for whom I have served thee, and let me go: for thou knowest my service which I have done thee.
Young's Literal Translation (YLT)
give up my wives and my children, for whom I have served thee, and I go; for thou — thou hast known my service which I have served thee.'

Read in context

  1. 24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
  2. 25ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
  3. 26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
  4. 27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
  5. 28ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
Read all of Genesis 30

Cross references

Original words (Hebrew)

Genesis 30:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.