Genesis · chapter 30 · verse 27
Genesis 30:27 in Kannada
ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
Laabaananu avanige--naanu ninna drushtiyalli dayehondidavanaagiddare nanna bali yalliye iru. Kartanu ninagoskara nannannu aasheervadisiddaanendu naanu anubhavadinda kalitukondiddene.
Genesis 30:27 in English
- King James Version (KJV)
- And Laban said unto him, I pray thee, if I have found favour in thine eyes, [tarry: for] I have learned by experience that the LORD hath blessed me for thy sake.
- World English Bible (WEB)
- Laban said to him, “If now I have found favor in your eyes, stay here, for I have divined that the LORD has blessed me for your sake.”
- American Standard Version (ASV)
- And Laban said unto him, If now I have found favor in thine eyes, [tarry]: [for] I have divined that Jehovah hath blessed me for thy sake.
- Bible in Basic English (BBE)
- And Laban said, If you will let me say so, do not go away; for I have seen by the signs that the Lord has been good to me because of you.
- Darby Translation (DBY)
- And Laban said to him, I pray thee, if I have found favour in thine eyes — I have discovered that Jehovah has blessed me for thy sake.
- Webster's Bible (WBS)
- And Laban said to him, I pray thee, if I have found favor in thine eyes, [tarry: for] I have learned by experience, that the LORD hath blessed me for thy sake.
- Young's Literal Translation (YLT)
- And Laban saith unto him, 'If, I pray thee, I have found grace in thine eyes — I have observed diligently that Jehovah doth bless me for thy sake.'
Read in context
- 25ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
- 26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
- 27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
- 28ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
- 29ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
Cross references
- Genesis 26:24 ಆದಿಕಾಂಡ 26:24ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Ruth 2:13 ರೂತಳು 2:13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
- Isaiah 61:9 ಯೆಶಾಯ 61:9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
- Genesis 39:21–23 ಆದಿಕಾಂಡ 39:21–23ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು. ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು. ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Exodus 3:21 ವಿಮೋಚನಕಾಂಡ 3:21ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
- Genesis 39:2–5 ಆದಿಕಾಂಡ 39:2–5ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು. ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Genesis 47:25 ಆದಿಕಾಂಡ 47:25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
- Genesis 30:30 ಆದಿಕಾಂಡ 30:30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
- Genesis 18:3 ಆದಿಕಾಂಡ 18:3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
- 1 Kings 11:19 1 ಅರಸುಗಳು 11:19ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.