Skip to content
ThuthiThuthiThuthi
Genesis · chapter 30 · verse 28

Genesis 30:28 in Kannada

ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.

Neenu ninna sambalavannu nirnayisu; aaga adannu naanu ninage koduvenu andanu.

Genesis 30:28 in English

King James Version (KJV)
And he said, Appoint me thy wages, and I will give [it].
World English Bible (WEB)
He said, “Appoint me your wages, and I will give it.”
American Standard Version (ASV)
And he said, Appoint me thy wages, and I will give it.
Bible in Basic English (BBE)
Say then what your payment is to be and I will give it.
Darby Translation (DBY)
And he said, Appoint to me thy wages, and I will give it.
Webster's Bible (WBS)
And he said, Appoint me thy wages, and I will give [it].
Young's Literal Translation (YLT)
He saith also, 'Define thy hire to me, and I give.'

Read in context

  1. 26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
  2. 27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
  3. 28ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
  4. 29ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
  5. 30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
Read all of Genesis 30

Cross references

Original words (Hebrew)

Genesis 30:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.