Skip to content
ThuthiThuthiThuthi
Genesis · chapter 30 · verse 29

Genesis 30:29 in Kannada

ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.

Adakke yaakobanu avanige--naanu ninage maadida seveyannoo ninna mandeyu nanna baliyalli hege ittembaddannoo neenu balle.

Genesis 30:29 in English

King James Version (KJV)
And he said unto him, Thou knowest how I have served thee, and how thy cattle was with me.
World English Bible (WEB)
Jacob said to him, “You know how I have served you, and how your livestock have fared with me.
American Standard Version (ASV)
And he said unto him, Thou knowest how I have served thee, and how thy cattle have fared with me.
Bible in Basic English (BBE)
Then Jacob said, You have seen what I have done for you, and how your cattle have done well under my care.
Darby Translation (DBY)
And he said to him, Thou knowest how I have served thee, and what thy cattle has become with me.
Webster's Bible (WBS)
And he said to him, Thou knowest how I have served thee, and how thy cattle were with me.
Young's Literal Translation (YLT)
And he saith unto him, 'Thou — thou hast known that which I have served thee [in], and that which thy substance was with me;

Read in context

  1. 27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
  2. 28ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
  3. 29ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
  4. 30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
  5. 31ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
Read all of Genesis 30

Cross references

Original words (Hebrew)

Genesis 30:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.