Genesis · chapter 30 · verse 3
Genesis 30:3 in Kannada
ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
Adakke aakeyu--igo, nanna daasiyaada bilhalu iddaale. Avala balige hogu; avalu nanna monakaalina mele heruvalu, avalinda nanage makkalaaguvaru andalu.
Genesis 30:3 in English
- King James Version (KJV)
- And she said, Behold my maid Bilhah, go in unto her; and she shall bear upon my knees, that I may also have children by her.
- World English Bible (WEB)
- She said, “Behold, my maid Bilhah. Go in to her, that she may bear on my knees, and I also may obtain children by her.”
- American Standard Version (ASV)
- And she said, Behold, my maid Bilhah, go in unto her; that she may bear upon my knees, and I also may obtain children by her.
- Bible in Basic English (BBE)
- Then she said, Here is my servant Bilhah, go in to her, so that she may have a child on my knees, and I may have a family by her.
- Darby Translation (DBY)
- And she said, Behold, there is my maid, Bilhah: go in to her, in order that she may bear on my knees, and I may also be built up by her.
- Webster's Bible (WBS)
- And she said, Behold, my maid Bilhah, go in to her; and she shall bear upon my knees, that I may also have children by her.
- Young's Literal Translation (YLT)
- And she saith, 'Lo, my handmaid Bilhah, go in unto her, and she doth bear on my knees, and I am built up, even I, from her;'
Read in context
- 1ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
- 2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- 3ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
- 4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
- 5ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
Cross references
- Genesis 50:23 ಆದಿಕಾಂಡ 50:23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
- Job 3:12 ಯೋಬನು 3:12ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
- Ruth 4:11 ರೂತಳು 4:11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Genesis 16:2–3 ಆದಿಕಾಂಡ 16:2–3ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು. ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
- Genesis 30:9 ಆದಿಕಾಂಡ 30:9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.