Skip to content
ThuthiThuthiThuthi
Genesis · chapter 30 · verse 31

Genesis 30:31 in Kannada

ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;

Adakke laabaananu--ninage naanu enu kodali andaaga yaakobanu--enoo koda beda, idu maatra neenu nanagaagi maadidare naanu tirigi ninna mandeyannu meyisi kaayuvenu;

Genesis 30:31 in English

King James Version (KJV)
And he said, What shall I give thee? And Jacob said, Thou shalt not give me any thing: if thou wilt do this thing for me, I will again feed [and] keep thy flock:
World English Bible (WEB)
Laban said, “What shall I give you?” Jacob said, “You shall not give me anything. If you will do this thing for me, I will again feed your flock and keep it.
American Standard Version (ASV)
And he said, What shall I give thee? And Jacob said, Thou shalt not give me aught: if thou wilt do this thing for me, I will again feed thy flock and keep it.
Bible in Basic English (BBE)
And Laban said, What am I to give you? And Jacob said, Do not give me anything; but I will again take up the care of your flock if you will only do this for me:
Darby Translation (DBY)
And he said, What shall I give thee? And Jacob said, Thou shalt not give me anything. If thou doest this for me, I will again feed [and] keep thy flock:
Webster's Bible (WBS)
And he said, What shall I give thee? And Jacob said, Thou shalt not give me any thing; if thou wilt do this thing for me, I will again feed [and] keep thy flock:
Young's Literal Translation (YLT)
And he saith, 'What do I give to thee?' And Jacob saith, 'Thou dost not give me anything; if thou do for me this thing, I turn back; I have delight; thy flock I watch;

Read in context

  1. 29ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
  2. 30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
  3. 31ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
  4. 32ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
  5. 33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
Read all of Genesis 30

Cross references

Original words (Hebrew)

Genesis 30:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.