Genesis · chapter 30 · verse 32
Genesis 30:32 in Kannada
ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
Ee hottu naanu ninna ellaa mandeya madhyadalli haaduhoguvenu; ada ralli chukke machche ullavugalannellaa kurigalalli kandu bannadavugalannellaa mekegalalli chukke machche ullavugalannellaa bere maaduvenu. Ave nanna kooliyaagirali.
Genesis 30:32 in English
- King James Version (KJV)
- I will pass through all thy flock to day, removing from thence all the speckled and spotted cattle, and all the brown cattle among the sheep, and the spotted and speckled among the goats: and [of such] shall be my hire.
- World English Bible (WEB)
- I will pass through all your flock today, removing from there every speckled and spotted one, and every black one among the sheep, and the spotted and speckled among the goats. This will be my hire.
- American Standard Version (ASV)
- I will pass through all thy flock to-day, removing from thence every speckled and spotted one, and every black one among the sheep, and the spotted and speckled among the goats: and [of such] shall be my hire.
- Bible in Basic English (BBE)
- Let me go through all your flock today, taking out from among them all the sheep which are marked or coloured or black, and all the marked or coloured goats: these will be my payment.
- Darby Translation (DBY)
- I will pass through all thy flock to-day, to remove thence all the speckled and spotted sheep, and all the brown lambs, and the spotted and speckled among the goats; and [that] shall be my hire.
- Webster's Bible (WBS)
- I will pass through all thy flock to-day, removing from thence all the speckled and spotted cattle, and all the brown cattle among the sheep, and the spotted and speckled among the goats: and [of such] shall be my hire.
- Young's Literal Translation (YLT)
- I pass through all thy flock to-day to turn aside from thence every sheep speckled and spotted, and every brown sheep among the lambs, and speckled and spotted among the goats — and it hath been my hire;
Read in context
- 30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
- 31ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
- 32ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
- 33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
- 34ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
Cross references
- Genesis 31:8 ಆದಿಕಾಂಡ 31:8ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.
- Genesis 31:10 ಆದಿಕಾಂಡ 31:10ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
- Genesis 30:35 ಆದಿಕಾಂಡ 30:35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
Original words (Hebrew)
- pass · H5674עָבַר ʻâbar
- flock · H6629צֹאן tsôʼn
- day · H3117יוֹם yôwm
- removing · H5493סוּר çûwr
- speckled · H5348נָקֹד nâqôd
- spotted · H2921טָלָא ṭâlâʼ
- cattle · H7716שֶׂה seh
- brown · H2345חוּם chûwm
- cattle · H7716שֶׂה seh
- sheep · H3775כֶּשֶׂב keseb
- spotted · H2921טָלָא ṭâlâʼ
- speckled · H5348נָקֹד nâqôd
- goats · H5795עֵז ʻêz
- hire · H7939שָׂכָר sâkâr