Skip to content
ThuthiThuthiThuthi
Genesis · chapter 30 · verse 33

Genesis 30:33 in Kannada

ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.

Heegiddare baruva kaaladalli nanna sambalakkaagi naanu ninna munde bandaaga nanna neetiyu nanagaagi uttara koduvadu. Mekegalalli chukke machche kurigalalli kandu bannavilladavugaloo nanna baliyalliddare avu kaddavugalaagi enikeyaagirali andanu.

Genesis 30:33 in English

King James Version (KJV)
So shall my righteousness answer for me in time to come, when it shall come for my hire before thy face: every one that [is] not speckled and spotted among the goats, and brown among the sheep, that shall be counted stolen with me.
World English Bible (WEB)
So my righteousness will answer for me hereafter, when you come concerning my hire that is before you. Every one that is not speckled and spotted among the goats, and black among the sheep, that might be with me, will be considered stolen.”
American Standard Version (ASV)
So shall my righteousness answer for me hereafter, when thou shalt come concerning my hire that is before thee: every one that is not speckled and spotted among the goats, and black among the sheep, that, [if found] with me, shall be counted stolen.
Bible in Basic English (BBE)
And so you will be able to put my honour to the test in time to come; if you see among my flocks any goats which are not marked or coloured, or any sheep which is not black, you may take me for a thief.
Darby Translation (DBY)
And my righteousness shall answer for me hereafter, when thou comest about my hire, before thy face: all that is not speckled and spotted among the goats, and brown among the lambs, let that be stolen with me.
Webster's Bible (WBS)
So shall my righteousness answer for me in time to come, when it shall come for my hire before thy face: every one that [is] not speckled and spotted among the goats, and brown among the sheep, that shall be accounted stolen with me.
Young's Literal Translation (YLT)
and my righteousness hath answered for me in the day to come, when it cometh in for my hire before thy face; — every one which is not speckled and spotted among [my] goats, and brown among [my] lambs — it is stolen with me.'

Read in context

  1. 31ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
  2. 32ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
  3. 33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
  4. 34ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
  5. 35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
Read all of Genesis 30

Cross references

Original words (Hebrew)

Genesis 30:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.