Genesis · chapter 30 · verse 34
Genesis 30:34 in Kannada
ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
Laabaananu--igo, neenu helidanteye aagali andanu.
Genesis 30:34 in English
- King James Version (KJV)
- And Laban said, Behold, I would it might be according to thy word.
- World English Bible (WEB)
- Laban said, “Behold, let it be according to your word.”
- American Standard Version (ASV)
- And Laban said, Behold, I would it might be according to thy word.
- Bible in Basic English (BBE)
- And Laban said, Let it be as you say.
- Darby Translation (DBY)
- And Laban said, Well, let it be according to thy word.
- Webster's Bible (WBS)
- And Laban said, Behold, I would it might be according to thy word.
- Young's Literal Translation (YLT)
- And Laban saith, 'Lo, O that it were according to thy word;'
Read in context
- 32ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
- 33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
- 34ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
- 35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
- 36ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
Cross references
- Numbers 22:29 ಅರಣ್ಯಕಾಂಡ 22:29ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.
- Galatians 5:12 ಗಲಾತ್ಯದವರಿಗೆ 5:12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
- 1 Corinthians 7:7 1 ಕೊರಿಂಥದವರಿಗೆ 7:7ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
- 1 Corinthians 14:5 1 ಕೊರಿಂಥದವರಿಗೆ 14:5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.