Skip to content
ThuthiThuthiThuthi
Genesis · chapter 30 · verse 36

Genesis 30:36 in Kannada

ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.

Tanagoo yaakoba nigoo madhyadalli mooru dinada prayaanadashtu antaravannu bittanu. Yaakobanu laabaanana mikka mandegalannu meyisidanu.

Genesis 30:36 in English

King James Version (KJV)
And he set three days’ journey betwixt himself and Jacob: and Jacob fed the rest of Laban’s flocks.
World English Bible (WEB)
He set three days’ journey between himself and Jacob, and Jacob fed the rest of Laban’s flocks.
American Standard Version (ASV)
and he set three days’ journey betwixt himself and Jacob: and Jacob fed the rest of Laban’s flocks.
Bible in Basic English (BBE)
And sent them three days' journey away: and Jacob took care of the rest of Laban's flock.
Darby Translation (DBY)
And he put three days' journey between himself and Jacob. And Jacob fed the rest of Laban's flock.
Webster's Bible (WBS)
And he set three days' journey between himself and Jacob: and Jacob fed the rest of Laban's flocks.
Young's Literal Translation (YLT)
and setteth a journey of three days between himself and Jacob; and Jacob is feeding the rest of the flock of Laban.

Read in context

  1. 34ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
  2. 35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
  3. 36ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
  4. 37ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್‌ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
  5. 38ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
Read all of Genesis 30

Original words (Hebrew)

Genesis 30:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.