Genesis · chapter 30 · verse 37
Genesis 30:37 in Kannada
ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
Heegiruvalli yaakobanu libne, looju, armon emba maragala hasikolugalannu tegedukondu pattepatteyaagi togateyannu sulidu avugala lliruva bilee bannavu kaanisuvante maadi
Genesis 30:37 in English
- King James Version (KJV)
- And Jacob took him rods of green poplar, and of the hazel and chesnut tree; and pilled white strakes in them, and made the white appear which [was] in the rods.
- World English Bible (WEB)
- Jacob took to himself rods of fresh poplar, almond, and plane tree, peeled white streaks in them, and made the white appear which was in the rods.
- American Standard Version (ASV)
- And Jacob took him rods of fresh poplar, and of the almond and of the plane-tree; and peeled white streaks in them, and made the white appear which was in the rods.
- Bible in Basic English (BBE)
- Then Jacob took young branches of trees, cutting off the skin so that the white wood was seen in bands.
- Darby Translation (DBY)
- And Jacob took fresh rods of white poplar, almond-tree, and maple; and peeled off white stripes in them, uncovering the white which was on the rods.
- Webster's Bible (WBS)
- And Jacob took to him rods of green poplar, and of the hazel and chesnut-tree; and peeled white streaks in them, and made the white appear which [was] in the rods.
- Young's Literal Translation (YLT)
- And Jacob taketh to himself a rod of fresh poplar, and of the hazel and chesnut, and doth peel in them white peelings, making bare the white that [is] on the rods,
Read in context
- 35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
- 36ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
- 37ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
- 38ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
- 39ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
Cross references
- Ezekiel 31:8 ಯೆಹೆಜ್ಕೇಲನು 31:8ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
- Genesis 31:9–13 ಆದಿಕಾಂಡ 31:9–13ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ. ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು. ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು. ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ. ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
Original words (Hebrew)
- Jacob · H3290יַעֲקֹב Yaʻăqôb
- took · H3947לָקַח lâqach
- rods · H4731מַקֵּל maqqêl
- green · H3892לַח lach
- poplar · H3839לִבְנֶה libneh
- hazel · H3869לוּז lûwz
- tree · H6196עַרְמוֹן ʻarmôwn
- pilled · H6478פָּצַל pâtsal
- white · H3836לָבָן lâbân
- strakes · H6479פְּצָלָה pᵉtsâlâh
- white · H3836לָבָן lâbân
- appear · H4286מַחְשֹׂף machsôph
- rods · H4731מַקֵּל maqqêl