Genesis · chapter 30 · verse 39
Genesis 30:39 in Kannada
ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
Chukke machche rekhegalulla marigalannu eeyuttiddavu.
Genesis 30:39 in English
- King James Version (KJV)
- And the flocks conceived before the rods, and brought forth cattle ringstraked, speckled, and spotted.
- World English Bible (WEB)
- The flocks conceived before the rods, and the flocks produced streaked, speckled, and spotted.
- American Standard Version (ASV)
- And the flocks conceived before the rods, and the flocks brought forth ringstreaked, speckled, and spotted.
- Bible in Basic English (BBE)
- And because of this, the flock gave birth to young which were marked with bands of colour.
- Darby Translation (DBY)
- And the flock was ardent before the rods; and the flock brought forth ringstraked, speckled, and spotted.
- Webster's Bible (WBS)
- And the flocks conceived before the rods, and brought forth cattle ring-streaked, speckled, and spotted.
- Young's Literal Translation (YLT)
- and the flocks conceive at the rods, and the flock beareth ring-streaked, speckled, and spotted ones.
Read in context
- 37ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
- 38ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
- 39ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
- 40ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
- 41ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
Cross references
- Genesis 31:40 ಆದಿಕಾಂಡ 31:40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
- Genesis 31:38 ಆದಿಕಾಂಡ 31:38ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Exodus 12:35–36 ವಿಮೋಚನಕಾಂಡ 12:35–36ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
- Genesis 31:9–12 ಆದಿಕಾಂಡ 31:9–12ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ. ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು. ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು. ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.